ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂದ್ರಧನುಷ್ 5.0 ಅಭಿಯಾನ

ಸಿಂಧನೂರು ತಾಲೂಕಿನ ಗುಂಜಳ್ಳಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಮಿಷನ್ ಇಂದ್ರ ಧನುಷ್5.0 ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಶಾಲೆಯ ವಿದ್ಯಾರ್ಥಿಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆ ಬೀದಿಗಳಲ್ಲಿ ಅಭಿಯಾನದ ಘೋಷವಾಕ್ಯಗಳೊಂದಿಗೆ ಭಿತ್ತಿಪತ್ರಗಳನ್ನಿಡಿದು ಜಾಗೃತಿ ಜಾಥಾ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಸಂರಕ್ಷಣಾ ಅಧಿಕಾರಿ ಮೋದಿನ್ ಬೀ,ಶಾಲೆಯ ಮುಖ್ಯಗುರುಗಳಾದ ಶರಣಪ್ಪ ಚವಡಿ,ಶಾಲೆಯ ಶಿಕ್ಷಕರಾದ ಯಂಕಪ್ಪ,ಮಹಾಂತೇಶ,ಭಾರತಿ,ಸೋಮನಾಥ,ಗಂಗಮ್ಮ ಪದ್ದಮ್ಮ,ಶಿವಬಸಮ್ಮ,ಅಂಗನವಾಡಿ ಕಾರ್ಯಕರ್ತೆ ಬಸಮ್ಮ,ವಜ್ರಮ್ಮ ಇನ್ನಿತರರು ಭಾಗಿಯಾಗಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ