ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗುಬ್ಬೆವಾಡ ಗ್ರಾಮದ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಅಧ್ಯಕ್ಷೆಯಾಗಿ ಸೀತಮ್ಮ ಕಟ್ಟಿಮನಿ ಮತ್ತು ಉಪಾಧ್ಯಕ್ಷರಾಗಿ ಮಾಂತಪ್ಪ ಮಳ್ಳಿ ಆಯ್ಕೆ ಆದರು ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಐ.ರ.ಅಂಗಡಿ, ಸಂತೋಷ ಡಂಬಳ್,ರಮೇಶ ದೊಡಮನಿ, ಮಡಿವಾಳಪ್ಪಗೌಡ ಬಿರಾದಾರ್,ಮಾಳು ನೈಕೋಡಿ, ನಿತ್ಯಾನಂದ ಕಟ್ಟಿಮನಿ,ಮುತ್ತನಗೌಡ ಪಾಟೀಲ,ಸಿದ್ದಲಿಂಗ ಗುಂಡಾಪುರ,ಹೀಗೆ ಹಲವಾರು ಗ್ರಾಮದ ಹಿರಿಯರು ಮತ್ತು ಮುಖಂಡರು ಸಂತಸ ವ್ಯಕ್ತ ಪಡಿಸಿದರು.
ವರದಿ:ಮಲ್ಕಣ್ಣ ಮಳಗೇದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ