ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದಗಾಂವ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಮತ್ತು ಉಪಾದ್ಯಕ್ಷ ಸ್ಥಾನಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಗ್ರಾಮಸ್ಥರ ಸಹಕಾರದಿಂದ ಹಾಗೂ ಎಲ್ಲಾ ಸದಸ್ಯರ ಬೆಂಬಲದಿಂದ ಎರಡನೆ ಬಾರಿಗೆ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶೋಭಾ ಕಲಾಲ ಇವರನ್ನು ಆಯ್ಕೆ ಮಾಡಲಾಯಿತು ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಬಸಪ್ಪಾ ಗುಮಟಿ,ಶಾಂತಿನಾಥ ನಂದೇಶ್ವರ,ಮುತ್ತಣ್ಣಾ ಕತ್ರಾಳ,ಹಾಗೂ ಸರ್ವ ಸದಸ್ಯರು ಉಪಸ್ಥಿತರಿದರು.
ವರದಿ-ಹಣಮಂತ ತೋಳಿ ನಂದಗಾಂವ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ