ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆಬಿಎನ್ ವಿಶ್ವ ವಿದ್ಯಾಲಯದಲ್ಲಿ ವಿವಿಧ ಸ್ಪರ್ಧೆಗಳ ಆಯೋಜನೆ

ಕಲಬುರಗಿ:ನಗರದ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಂಗಳವಾರ ಪ್ರಬಂಧ ಹಾಗೂ ಡಿಬೇಟ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
“ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು” ವಿಷಯದ ಬಗ್ಗೆ ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿವಿಯ ಸುಮಾರು 50 ವಿದ್ಯಾರ್ಥಿಗಳು ಭಾಗವಹಿಸಿದ್ದರು.
“ಭಾರತದಲ್ಲಿ ಶಿಕ್ಷಣ ವ್ಯವಸ್ಥೆಯ ಖಾಸಗೀಕರಣ”ವಸ್ತು ವಿಷಯದ ಬಗ್ಗೆ ಏರ್ಪಡಿಸಿದ ಡಿಬೇಟ್ ಸ್ಪರ್ಧೆಯಲ್ಲಿ 14 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ:ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!