ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಲಾ ಮಕ್ಕಳಿಗಾಗಿ ಚದುರಂಗ ಸ್ಪರ್ಧೆ

ಮುಂಡಗೋಡ:ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಾಲಕ ಹಾಗೂ ಬಾಲಕಿಯರಿಗಾಗಿ ಮುಕ್ತ ಚದುರಂಗ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಸ್ಪರ್ಧೆ ನಡೆಯಲಿದೆ.
ಆಗಸ್ಟ್ 12 ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸ್ಪರ್ಧೆ ನಡೆಯಲಿದೆ,ಪ್ರತಿ ತಾಲೂಕಿನಿಂದ 4 ಜನ ವಿಜೇತರನ್ನು ಆಯ್ಕೆ ಮಾಡಿ ಆಗಸ್ಟ್ 14 ರಂದು ಕಾರವಾರದಲ್ಲಿ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ ಮುಂಡಗೋಡ ತಾಲೂಕಿನ ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯ ತಾಲೂಕ ಕ್ರೀಡಾಧಿಕಾರಿಗಳು ಆದ ಹನ್ಮಂತಪ್ಪ ವಡ್ಡರ ಅವರ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಲು ಕೋರಿದೆ.8105464657

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ