ಬೆಳಗಾವಿ:ಕರ್ನಾಟಕ ಯುವ ರಕ್ಷಣಾ ವೇದಿಕೆಯ ರಾಜ್ಯದ್ಯಕ್ಷರಾದ ಸುನಿಲ್ ಎಂ.ಎಸ್.ಅವರು ಶ್ರೀ ಶೈಲ ಮೆಳವಂಕಿ ಇವರನ್ನು ರಾಜ್ಯ ವಿದ್ಯಾರ್ಥಿ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಆದೇಶ ಹೊರಡಿಸಿರುತ್ತಾರೆ ಇಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಹಾಗೂ ರಾಜ್ಯ ವಿದ್ಯಾರ್ಥಿ ಘಟಕದ ರಾಜ್ಯ ಉಪಾಧ್ಯಕ್ಷರನ್ನಾಗಿ ನನ್ನನ್ನು ಆದೇಶ ಹೊರಡಿಸಿರುತ್ತಾರೆ ಸಮಿತಿಯ ಸಂಸ್ಥಾಪಕರು ಮತ್ತು ರಾಜ್ಯ ಅಧ್ಯಕ್ಷರಾದ ಸುನಿಲ್ ಎಂ ಎಸ್ ಅಣ್ಣನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ ನೀವು ನೀಡಿದಂತ ಜವಾಬ್ದಾರಿಯನ್ನು ಯಾವುದೇ ಚುಕ್ಕೆ ಬರದ ಹಾಗೆ ನಿಭಾಯಿಸುತ್ತೇನೆ ಎಂದು ಭರವಸೆ ನೀಡಿ ಈ ಜವಾಬ್ದಾರಿಯನ್ನು ತೆಗೆದುಕೊಂಡು ರಾಜ್ಯ ಮತ್ತು ಜಿಲ್ಲೆ ತಾಲೂಕು ಮಟ್ಟದಲ್ಲಿ ಅನ್ಯಾಯದ ವಿರುದ್ಧ ಧ್ವನಿಯಾಗಿ ಕೆಲಸವನ್ನು ನಿರ್ವಹಿಸುತ್ತೇನೆ ಎಂದು ರಾಜ್ಯ ವಿದ್ಯಾರ್ಥಿ ಘಟಕದ ರಾಜ್ಯ ಉಪಾಧ್ಯಕ್ಷರಾದ ಶ್ರೀಶೈಲ್ ಮೆಳವಂಕಿ ತಿಳಿಸಿರುತ್ತಾರೆ ಇವರು ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಪಾಮಲದಿನ್ನಿ ಗ್ರಾಮದವರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.