ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪುಸ್ತಕ ವಿತರಣೆ

ಹನೂರು ತಾಲೂಕಿನ ಬಂಡಳ್ಳಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮಾನಸ ಫೌಂಡೇಶನ್ ಅಧ್ಯಕ್ಷರು ಹಾಗೂ ಚಾಮರಾಜನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಡಾ. ಎಸ್ ದತ್ತೇಶ್ ಕುಮಾರ್ ರವರು ಉಚಿತವಾಗಿ ಪ್ರಾಯೋಗಿಕ ರೆಕಾರ್ಡ್ ಬುಕ್ ಗಳನ್ನು ನೀಡಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮುತ್ತುರಾಜು,ಮಾನಸ ಶಿಕ್ಷಣ ಸಂಸ್ಥೆಯ ಸಂಯೋಜಕರಾದ ರಾಮಕೃಷ್ಣ,ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಕೃಷ್ಣೆಗೌಡ, ಬಂಡಳ್ಳಿ ಪದವಿ ಪೂರ್ವ ಕಾಲೇಜು ಆಡಳಿತ ಅಭಿವೃದ್ಧಿ ಮಂಡಳಿಯ ಉಪಾಧ್ಯಕ್ಷರಾದ ಜೆಸ್ಸಿಂ ಪಾಷಾ,ಗ್ರಾಮ ಪಂಚಾಯಿತಿ ಸದಸ್ಯರಾದ ನಾಗಯ್ಯ,ನಾಗರಾಜು, ಮುಖಂಡರಾದ ವೆಂಕಟಾಚಲ, ಶ್ರೀನಿವಾಸ್ಆಚಾರಿ,ಸೋಮಣ್ಣ,ಶ್ರೀನಿವಾಸ್, ನಾಗೇಂದ್ರ, ಕಾಂತಾ, ಕಾಲೇಜಿನ ಉಪನ್ಯಾಸಕರು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ