ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರುನಾಡ ಕಂದ ವರದಿ ಫಲಶೃತಿ:ಸೋರುತ್ತಿರುವ ಲೈಬ್ರರಿಕಟ್ಟಡ ದುರಸ್ತಿಗೆ ಮುಂದಾದ ಗ್ರಂಥಾಲಯ ಇಲಾಖೆ

ಮುಂಡಗೋಡ:ನಗರದ ಪಟ್ಟಣ ಪಂಚಾಯ್ತಿ ಆವರಣದಲ್ಲಿರುವ ಜಿಲ್ಲಾ ನಗರ ಗ್ರಂಥಾಲಯದ ಕಟ್ಟಡ ಸೋರುತ್ತಿರುವ ಬಗ್ಗೆ ಕರುನಾಡ ಕಂದ ಸುದ್ದಿ ಪ್ರಕಟಿಸಿತ್ತು, ಇದಕ್ಕೆ ಸ್ಪಂದಿಸಿದ್ದ ಗ್ರಂಥಾಲಯ ಇಲಾಖೆ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಅವರು ,ಮಳೆಗಾಲ ನಿಂತ ಮೇಲೆ ಕೆಲಸ ಪ್ರಾರಂಭ ಮಾಡುವುದಾಗಿ ಹೇಳಿದ್ದರು ಇಂದು ಯಲ್ಲಾಪುರ ಹಾಗೂ ಮುಂಡಗೋಡ ಗ್ರಂಥಾಲಯ ಮೇಲ್ವಿಚಾರಕರಾದ ಬಾಸುರ ಅವರು ಹಾಳಾದ ಒಡೆದ ಸಿಮೆಂಟ್ ಶೀಟ್ ಗಳನ್ನು ಬದಲಾಯಿಸಿ,ತಗಡಿನ ಶೀಟ್ ಹಾಕುವ ಕೆಲಸ ಪ್ರಾರಂಭ ಮಾಡಿದ್ದು, ಮಳೆಗಾಲದಲ್ಲಿ ಕಟ್ಟಡ ಸೋರುವ ಸಮಸ್ಯೆ ಈಗ ನಿವಾರಣೆಯಾಗಿದೆ,ಪತ್ರಿಕೆಯ ಸತತ ಪಾಲೊಆಫ್ ಗೆ ಗ್ರಂಥಾಲಯ ಓದುಗ ಮಿತ್ರರು ಸಂತಸ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ