ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೋತಪೇಟ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯೋಗಾ ಶಿಬಿರ

ಶಹಾಪುರ: ದಿನಾಂಕ 2/9/2023 ರಂದು ಸರ್ಕಾರಿ ಪ್ರೌಢಶಾಲೆ ಹೋತಪೇಟ ಗ್ರಾಮದಲ್ಲಿ ಯೋಗಾ ಶಿಬಿರ ಹಮ್ಮಿಕೊಳ್ಳಲಾಯಿತು.
ಬೆಳಿಗ್ಗೆ 7:30 ರಿಂದ ಆರಂಭವಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿರವಾಳ ಯೋಗಾ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿರುವ ವಿನಾಯಕ ಸಿಂದಗಿಕರ್ ಅವರು ಮಕ್ಕಳಿಗೆ ಯೋಗ ತರಬೇತಿ ನೀಡಿದರು.
ಯೋಗಾ ಕಲಿಯುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಮತ್ತು ಮನಸ್ಸಿಗೆ ಶಾಂತಿ ನೀಡುತ್ತದೆ, ಮಕ್ಕಳಿಗೆ ಯೋಗ ತರಬೇತಿ ಕಾರ್ಯಕ್ರಮದಲ್ಲಿ ಸೂರ್ಯ ನಮಸ್ಕಾರ, ಪ್ರಾಣಾಯಾಮ, ಲಘು ವ್ಯಾಯಾಮಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಇದೇ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸಿ.ಬಿ.ರಾಜೇಶ್ವರಿ, ಶಿಕ್ಷಕರಾದ ರಾಜೇಸಾ ಭಾಗವಾನ್, ನಾಗಪ್ಪ ಬಿ.ವಾಯ್, ಶ್ರೀಮತಿ ಸವಿತಾ, ಅಯ್ಯಣ್ಣ ಪತ್ತಾರ, ಹಾಗೂ ಆನಂದ ಹೋತಪೇಟ ಯೋಗಾ ಶಿಬಿರದಲ್ಲಿ ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ