ಮುಂಡಗೋಡ:ಉತ್ತರ ಕನ್ನಡ ಜಿಲ್ಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸಭೆಯನ್ನು ಸೆಪ್ಟೆಂಬರ್ 13/09/2023 ರಂದು ಹಮ್ಮಿಕೊಂಡಿದ್ದು,ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಹಾಗೂ ಅಕ್ರಮ ಆಸ್ತಿ ಸಂಪಾದನೆ, ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ ಹಾಗೂ ಯಾವುದೇ ರೀತಿಯ ಭ್ರಷ್ಟಾಚಾರದ ಮಾಹಿತಿ ಇದ್ದರೆ ನೇರವಾಗಿ ಲೋಕಾಯುಕ್ತ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ
9364062527 ಸಂಪರ್ಕಿಸಲು ಕೋರಿದೆ.
