ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಲಕ್ಷ್ಮೇಶ್ವರ ನಗರದ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗಸ್ಥಾಪನೆಯ ಭೂಮಿಪೂಜೆ ಸಮಾರಂಭ

ಗದಗ/ಲಕ್ಷ್ಮೇಶ್ವರ:ರಂಭಾಪುರಿ ಜಗದ್ಗುರು ವೀರಗಂಗಾಧರ ಸ್ವಾಮಿಗಳ ಇಚ್ಛೆಯಂತೆ ತ್ರಿಕೋಟಿ ಶಿವಲಿಂಗ ಸ್ಥಾಪನಾ ಭೂಮಿ ಪೂಜೆಯ ಕಾರ್ಯಕ್ರಮಕ್ಕೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಚಂದ್ರು ಲಮಾಣಿಮಣಿಯವರು ಭಾಗವಹಿಸಿದ್ದರು.
ತುಮಕೂರು ಜಿಲ್ಲೆಯ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಮಾ ನಿ ಪ್ರ ಡಾ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು,ಮುಕ್ತಿಮಂದಿರ ಪೀಠಾಧ್ಯಕ್ಷರಾದ ಶ್ರೀ ಶ ಬ್ರ ವಿಮಲ ರೇಣುಕಾ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಮಾಜಿ ಮುಖ್ಯಮಂತ್ರಿಗಲಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿಯವರು,ಸನ್ಮಾನ್ಯ ಜಗದೀಶ ಶಟ್ಟರ್ , ಮಾಜಿ ಶಾಸಕರಾದ ಗಂಗಣ್ಣ ಮಹಾಂತಶೆಟ್ಟರವರು, ಮಾಜಿ ಶಾಸಕರಾದ ಜಿ ಎಸ್ ಗಡ್ಡದ್ದೇವರಮಠ ರವರು,ರೋಣ ಶಾಸಕರಾದ ಸನ್ಮಾನ್ಯ ಜಿ ಎಸ್ ಪಾಟೀಲ್ ರವರು,ಹಾನಗಲ್ ಶಾಸಕರಾದ ಶ್ರೀನಿವಾಸ್ ಮಾನೆಯವರು ಗಣ್ಯ ಮಾನ್ಯರು,ಸುತ್ತಲಿನ ಗ್ರಾಮದ ಭಕ್ತರು,ಮುಖಂಡರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ