ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ಮಟ್ಟದಿಂದ ವಿಭಾಗ ಮಟ್ಟಕ್ಕೆ ಆಯ್ಕೆ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಕೋಳಕೂರ (ಆಯ್.ಜಿ.ಆರ್.ಎಸ್) ಶಾಲೆಯ ಮಕ್ಕಳು ಕಲಬುರಗಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹದಿನೇಳು ವರ್ಷದ ಒಳಗಿನ ಬಾಲಕರು ವಾಲಿಬಾಲ್ ಆಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ 14 ವರ್ಷದ ಒಳಗಿನ ಬಾಲಕಿಯರು ವಾಲಿಬಾಲ್ ಆಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡರು ವಿಜೇತ ಕ್ರೀಡಾಪಟುಗಳಿಗೆ ಶಾಲೆಯ ಪ್ರಾಂಶುಪಾಲರು,ದೈಹಿಕ ಶಿಕ್ಷಕರು,ನಿಲಯ ಪಾಲಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದರು.
ವರದಿ:ಚಂದ್ರಶೇಖರ ಎಸ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ