ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಜೆಪಿ ಸೊರಬ ಮಂಡಲದ ಕಾರ್ಯಕಾರಿಣಿ ಸಭೆ

ಶಿವಮೊಗ್ಗ/ಸೊರಬ:ದಿನಾಂಕ 13.09.23 ರ ಬುಧವಾರ ಬೆಳಗ್ಗೆ ಸೊರಬ ಮಂಡಲದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸೊರಬ ಮಂಡಲದ ಕಾರ್ಯಕಾರಿಣಿ* ಸಭೆಯನ್ನು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ದತ್ತಾತ್ರೇಯರವರು ಉದ್ಘಾಟಿಸಿ ಮಾತನಾಡಿ ಪಕ್ಷದ ಮುಂದಿನ ಚಟುವಟಿಕೆ, ಕೆಲಸಗಳ ಬಗ್ಗೆ ಮಾಹಿತಿ ನೀಡಿದರು ಈ ಸಭೆಯಲ್ಲಿ ಸೊರಬ ಮಂಡಲದ ಅಧ್ಯಕ್ಷರಾದ ಪ್ರಕಾಶ್ ತಲಕಾಲುಕೊಪ್ಪ,ಅಧ್ಯಕ್ಷತೆ ವಹಿಸಿದರು.ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷರಾದ ಈಶ್ವರ್ ಚನ್ನಪಟ್ಟಣ ದೇವೇಂದ್ರಪ್ಪ ಚನ್ನಾಪುರ ಉದ್ರಿ ಸುರೇಶ ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಕಡಸೂರು ಶಿವಕುಮಾರ್ ಪ್ರಮುಖರಾದ ಗುರು ಕುಮಾರ್ ಪಾಟೀಲ್ ಡಾ ಜ್ಞಾನೇಶ್ ಮಾಚಿ ಮಡಿವಾಳ ನಿಗಮದ ನಿಕಟಪೂರ್ವ ಅಧ್ಯಕ್ಷರಾದ ರಾಜು ಎಂ ತಲ್ಲೂರುರವರು ಮೋರ್ಚಾದ ಪದಾಧಿಕಾರಿಗಳು ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳು,ಪ್ರಧಾನ ಕಾರ್ಯದರ್ಶಿ,ಶಕ್ತಿ ಕೇಂದ್ರದ ಪ್ರಮುಖರು ಸಾಮಾಜಿಕ ಜಾಲತಾಣದ ಸಂಚಾಲಕರು ಹಾಗೂ ಸಹ ಸಂಚಾಲಕರು ಉಪಸ್ಥಿತರಿದ್ದರು.
ವರದಿ-ಶರತ್ ಗೌಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ