ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ ಶಿಕ್ಷಕರ ದಿನಾಚರಣೆ

ಬೀದರ್/ಭಾಲ್ಕಿ:ಜಿಲ್ಲಾ ಪಂಚಾಯತ್ ಬೀದರ್ ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಬೀದರ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಬೀದರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬಾಲ್ಕಿಯಲ್ಲಿ ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆ ಜರುಗಿತು.
ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ಬೀದರ್ ಜಿಲ್ಲಾ ಮಟ್ಟದ ಹಾಗೂ ಭಾಲ್ಕಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಕಾರಂಜಾ ರೈತ ಸಮುದಾಯ ಭವನ ಬಸವೇಶ್ವರ ವೃತ್ತ ಭಾಲ್ಕಿಯಲ್ಲಿ ನಡೆಯಿತು ಈ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ: ಪ. ಪೂ.. ಶ್ರೀ ಮ. ಘ. ಚ. ಡಾ ಬಸವಲಿಂಗಪಟ್ಟದೇವರು ಅಧ್ಯಕ್ಷರು ಅನುಭವ ಮಂಟಪ ಟ್ರಸ್ಟ್ ಬಸವಕಲ್ಯಾಣ.
ಪೂಜ್ಯ ವರಜೋತಿ ಭoತೆ,
ಹ.ಭ.ಪ.ರಾಜೇಶ್ ಪಾಟೀಲ್ ಗುಂಜರಗೇಕರ
ಉದ್ಘಾಟನೆ ಮತ್ತು ಅಧ್ಯಕ್ಷತೆ ಶ್ರೀ ಈಶ್ವರ.ಬಿ. ಖಂಡ್ರೆ ಮಾನ್ಯ ಅರಣ್ಯ ಜೈವಿಕ ಮತ್ತು ಪರಿಸರ ಖಾತೆ ಹಾಗೂ ಬೀದರ್ ಜಿಲ್ಲೆ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರ.
ವಿಶೇಷ ಅಥಿತಿಗಳಾಗಿ ಶ್ರೀ ರಹೀಮ್ ಖಾನ್ ಮಾನ್ಯ ಪೌರಾಡಳಿತ ಹಾಗೂ ರಾಜ್ಯ ಸಚಿವರು ಕರ್ನಾಟಕ ಸರಕಾರ,ಶ್ರೀ ಶಶೀಲ ಜಿ ನಮೋಶಿ ಶಾಸಕರು ವಿಧಾನ ಪರಿಷತ್
ಸಲೀಂ ಪಾಷಾ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಹಾಗೂ ಡಯಟ್ ಬೀದರ್.
ಮಜಹರ ಹುಸೇನ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ ಭಾಲ್ಕಿ ಇತರರು ಗಣ್ಯ ಅತಿಥಿಗಳು ಉಪಸಿತರಿದ್ದರು.
ವರದಿ-ಮಹಾನ್ ಕೋಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ