ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಶಹಾಪುರ:ಸೆಪ್ಟೆಂಬರ್ 15 ರಂದು ನ್ಯಾಯಾಲಯ ಆವರಣದಲ್ಲಿ ಅಂತರಾಷ್ಟೀಯ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಮಾನ್ಯ ಗೌರವಾನ್ವಿತ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಶ್ರೀ ಸಿದ್ದರಾಮ.ಟಿ.ಪಿ ಅವರು ಸಂವಿಧಾನ ಪೀಠಿಕೆಯನ್ನು ಎಲ್ಲರಿಗೂ ಬೋಧಿಸಿದರು.
ಇದೇ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರಿ. ಶೋಭಾ,ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಬಸವರಾಜ,ವಕೀಲರ ಸಂಘದ ಅಧ್ಯಕ್ಷರಾದ ಸಂತೋಷ ದೇಶಮುಖ, ಹಿರಿಯ ವಕೀಲರಾದ ನಿವಾಸರಾವ್ ಕುಲಕರ್ಣಿ, ಲಕ್ಷಮಿನಾರಾಯಣ ಕುಲಕರ್ಣಿ,ಅಮರೇಶ ದೇಸಾಯಿ,ವಿನೋದ ದೊರೆ,ನಾಗರಡ್ಡಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಲಯದ ಸಿ.ಎಮ್.ಓ.ಪ್ರಕಾಶ ಬಿದರಿ ಹಾಗೂ ಎಲ್ಲಾ ವಕೀಲರು ಕೋರ್ಟ್ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ