ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಲೂಕು ಆಡಳಿತ ವತಿಯಿಂದ ಸರಳವಾಗಿ ವಿಶ್ವಕರ್ಮ ಜಯಂತಿ ಆಚರಣೆ

ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ತಹಸಿಲ್ದಾರ್ ಗುರುಪ್ರಸಾದ್ ರವರು ವಿಶ್ವಕರ್ಮ ಮಹರ್ಷಿ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಶೇಷಣ್ಣ,ಗ್ರಾಮ ಸಹಾಯಕ ಸಿದ್ದರಾಜು,ಸಮುದಾಯದ ಮುಖಂಡರುಗಳಾದ ಕುಮಾರಚಾರಿ,ರಾಜೇಂದ್ರ,ರವೀಂದ್ರ, ಮುತ್ತುರಾಜು,ಮುತ್ತುರಾಜು ಇನ್ನೂ ಮುಂತಾದವರು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ