ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕುವೆಂಪು ವಿಂಧ್ಯಾ ಸಂಸ್ಥೆ ಬಳಗಾನೂರ ಕ್ರಾಸ್
ಕುವೆಂಪು ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಮಕ್ಕಳಿಗೆ ಭಾರತದ ಸಂವಿಧಾನದ ಪ್ರಸ್ತಾವನೆ ಮಾಡಿದ ಶಾಲೆಯ ಶಿಕ್ಷಕರಾದ M.S ಪಾಟೀಲ ಅವರು ಮಕ್ಕಳಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಶುಭಾಶಗಳು ಸಂವಿಧಾನದ ಪೂರ್ವ ಪೀಠಿಕೆಯನ್ನು ಪ್ರಸ್ತಾವನೆ ಓದೋಣ ಸಂವಿಧಾನವನ್ನು ಗೌರವಿಸೋಣ ಪಾಲನೆ ಮಾಡೋಣ ಎಂದು ತಿಳಿಸಿದರು.ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ B.N.ನಾಯ್ಕೋಡಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಸಿಬ್ಬಂದಿ ವರ್ಗದವರು ಸೇರಿ ಗೌರವ ಸಲ್ಲಿಸಿದರು.
ವರದಿ ಉಸ್ಮಾನ ಬಾಗವಾನ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.