ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬಿಳವಾರ ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶಾಹೇರಾಬಾನು ಅವರು ವಹಿಸಿಕೊಂಡಿದ್ದರು ಧ್ವಜಾರೋಹಣ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ಶ್ರೀದೇವಿ ಹನುಮಂತ ದಂಡಗುಲ್ಕರ್ ನೆರವೇರಿಸಿದರು. ಉಪಾಧ್ಯಕ್ಷರು ಶ್ರೀಮತಿ ಶೋಭಾ ನಾಗಣ್ಣ ಪಡಿ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಮಾಜಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಮಹಮ್ಮದ್ ಯುನೋಸ್ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಬಬ್ರುವಾಹನ ದಂಡಗುಲ್ಕರ್ ಶ್ರೀಮತಿ ಶಹಿನ ಜಮಖಂಡಿ ವಿಜಯ್ ಕುಮಾರ್ ರಾಥೋಡ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ನೀಲಮ್ಮ ಗಂಡ ಹನುಮಂತ್ ರಾಯ ನಿವೃತ್ತ ಗ್ರಾಮ ಸೇವಕರು ಮಲ್ಲಣ್ಣ ಕೊಂಡ ಮಾಜಿ ತಾಲೂಕ್ ಪಂಚಾಯತ್ ಸದಸ್ಯರು ಗೊಲ್ಲಾಳಪ್ಪ ಮ್ಯಾಗೇರಿ ಹಾಗೂ ಬಿಳವಾರ ಗ್ರಾಮದ ಯುನಾನಿ ವೈದ್ಯಧಿಕಾರಿ ಡಾ.ಸಾದಥ ಹುಸೇನ್ ಮತ್ತು ಅಯ್ಯಣ್ಣಗೌಡ ಸುರಪುರ ಪ್ರೌಢಶಾಲೆಯ ಮುಖ್ಯ ಗುರುಗಳು ಬಸಯ್ಯ ಸಾಲಿಮಠ್ ಹಾಗೂ ಕಾಂಗ್ರೆಸ್ ಮುಖಂಡರು ಲಾಲ್ ಪಟೇಲ್ ಯರಗಲ್ ಬಿಜೆಪಿ ಯುವ ಮುಖಂಡರು ಶರಣು ಪೂಜಾರಿ ಅಂಗಡಿ ಮಹೆಬೂಬ್ ಪಟೇಲ್ ನಡುವಿನಮನಿ. ಉಪಸ್ಥಿತರಿದ್ದರು ಈ ಕಾರ್ಯಕ್ರಮದ ಕುರಿತು ಗ್ರಾಮ ಪಂಚಾಯಿತ ಬಿಲ್ ಕಲೆಕ್ಟರ್ ಬಸನಗೌಡ ಮಾರಡಗಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕುರಿತು ಮಾತನಾಡಿದರು ಅದೇ ರೀತಿಯಾಗಿ ನಿಜಲಿಂಗಪ್ಪ ಮಾನ್ವಿ ಶಿಕ್ಷಕರು ಭಾಗವಹಿಸಿ ಮಾತನಾಡಿದರು ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರು ನಬೀ ಲಾಲ್ ನಾಟಿಕರ್ ಗ್ರಾಮ ಪಂಚಾಯತಿ ಕಾರ್ಯದರ್ಶಿ ಸದಾನಂದ ಜಟ್ಟಪ್ಪ ಪೂಜಾರಿ ಜಮಖಂಡಿ ಮಾಜಿ ಗ್ರಾಮ್ ಪಂಚಾಯತ್ ಸದಸ್ಯರು ಮೈದಾನ ಪಟೇಲ್ ಅಂಕಲಗಿ ಶ್ರೀಶೈಲ್ ಮ್ಯಾಗೇರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ