ಚಾಮರಾಜನಗರ/ಹನೂರು:ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಕೊಪ್ಪಳದಲ್ಲಿ ಅಕ್ಟೋಬರ್ ೦೧ ರಂದು ಕರೆಯಲಾಗಿದೆ ಸರ್ವ ಸದಸ್ಯರು ಸಭೆಯಲ್ಲಿ ಭಾಗವಹಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀ ಎಂ ಗುರುಸ್ವಾಮಿ ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೈಲಾ ಮತ್ತು ಕೆಲವು ಉಪವಿಧಿಗಳನ್ನು ತಿದ್ದುಪಡಿ ಮಾಡಲು ಈ ವಿಶೇಷ ಸಭೆಯನ್ನು ಕರೆಯಲಾಗಿದೆ.ಕೊಪ್ಪಳದ ಹಿರೇಸಿಂದೋಗಿ ರಸ್ತೆಯ ಮಹಾವೀರ ಕಲ್ಯಾಣ ಮಂಟಪದಲ್ಲಿ ಈ ಸಭೆಯನ್ನು ಕರೆಯಲಾಗಿದೆ ಎಲ್ಲಾ ಸದಸ್ಯರು ಈ ವಿಶೇಷ ಸಭೆಯಲ್ಲಿ ಭಾಗವಹಿಸಲು ಈ ಮೂಲಕ ಕೋರಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್ ರವರ 9113282733 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.
ವರದಿ ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.