ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೈದಾಪುರ ಗ್ರಾಮದಲ್ಲಿ ಗೌರಿ ಗಣೇಶ ಪ್ರತಿಷ್ಠಾಪನೆ

ಯಾದಗಿರಿ/ಶಹಾಪುರ:ಸೈದಾಪುರ ಗ್ರಾಮಸ್ಥರು ಹಾಗೂ ಯುವಕರು ಗೌರಿ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಬೋವಿ ವಡ್ಡರ ಸಮಾಜದ ಯುವ ಘಟಕದ ತಾಲೂಕ ಅಧ್ಯಕ್ಷರಾದ ಪರಶುರಾಮ ಹಳಿಸಗರ ಅವರಿಗೆ ಸೈದಾಪುರ ಗ್ರಾಮಸ್ಥರು ಗೌರವಿಸಿ ಸನ್ಮಾನಿಸಿದರು ಮತ್ತು ಸೈದಾಪುರ ಗ್ರಾಮದ ಎಲ್ಲಾ ಸದಸ್ಯರಾದ ಯಲ್ಲಪ್ಪ ಕಟ್ಟಿಮನಿ,ಮಾದೇವಪ್ಪ ಆಳೂರ್,ಮೌನೇಶ್ ಆಳೂರ್,ಯಲ್ಲಪ್ಪ ಗೌಂಡಿ,ಶರಣು ಕಂದಗಲ್, ಹಾಗೂ ಸೈದಾಪುರ ಗ್ರಾಮಸ್ಥರು ಸಮಾಜದ ಹಿರಿಯ ಮುಖಂಡರು ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ