ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಗಣೇಶ ವಿಸರ್ಜನೆ ಹಿನ್ನೆಲೆ:ಮದ್ಯ ಮಾರಾಟ ನಿಷೇಧ,ಬಾರ್ ರೆಸ್ಟೋರೆಂಟ್ ಬಂದ್

ಕಲಬುರಗಿ:ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 9 ಮತ್ತು 11 ದಿನಗಳ ಅವಧಿಯ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ.27ರ ಬೆಳಿಗ್ಗೆ 6 ಗಂಟೆಯಿಂದ ಸೆ.30ರ‌ ಬೆಳಿಗ್ಗೆ 6 ಗಂಟೆ ವರೆಗೆ 1965ರ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯಪಾನ,ಸಾರಾಯಿ,ಶೇಂಧಿ,ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ,ಸಾಗಾಟ ಹಾಗೂ ಮಧ್ಯಪಾನವನ್ನು ನಿಷೇಧಿಸಿದಲ್ಲದೆ ಬಾರ್ ಹಾಗೂ ರೆಸ್ಟೋರೆಂಟ್ ಮುಚ್ಚುವಂತೆ ಸಹ ಆದೇಶಿಸಲಾಗಿದೆ.
ವರದಿ:ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ