ಭದ್ರಾವತಿ:ನಗರಸಭೆ ವತಿಯಿಂದ ಸೆ.30ರಂದು ಶನಿವಾರ ನಗರದ ಬಿ.ಎಚ್ ರಸ್ತೆಯ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟದಲ್ಲಿ ಪೌರಕಾರ್ಮಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9 ಗಂಟೆಗೆ ರಂಗಪ್ಪ ವೃತ್ತದಿಂದ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದವರೆಗೂ ಮೆರವಣಿಗೆ ನಡೆಯಲಿದ್ದು,ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು,ನಗರಸಭೆ ಅಧ್ಯಕ್ಷೆ ಶೃತಿ ವಸಂತ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸುವರು.
ನಗರಸಭೆಯ ಎಲ್ಲಾ ಸದಸ್ಯರು,ಅಧಿಕಾರಿಗಳು, ಸಿಬ್ಬಂದಿಗಳು, ಪೌರ ಸೇವಾ ನೌಕರರ ಸಂಘದ ಅಧ್ಯಕ್ಷರು,ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿರುವವರು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಎಚ್.ಎಂ ಮನುಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.