ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸುಪ್ರೀಂ ಕೋರ್ಟಿನ ತೀರ್ಪು ಖಂಡಿಸಿ ಸೆಪ್ಟೆಂಬರ್ 29 ರಂದು ಪ್ರತಿಭಟನೆ ನಡೆಸಿದರು ಹಾಗೂ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪ್ರತಿಭಟಿಸಿದರು
ಹಾಗೂ ಕೆ ಅರ್ ಎಸ್ ನ ನೀರಿನ ಮಟ್ಟ ಕಡಿಮೆ ಆಗಿದ್ದು ಅದರ ಅರಿವನ್ನು ನಾವು ಮೂಡಿಸಬೇಕು ಸರ್ಕಾರಕ್ಕೆ ಹಾಗೂ ಶಾಂತಿಯುತ ಹೋರಾಟ ಮಾಡಬೇಕು ಎಂದು ಹೇಳಿದರು.

One Response
Idu nanna modalane news thanks sir