ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಚಿತ ಆರೋಗ್ಯ ತಪಾಸಣೆ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ಕಾರ್ಯಕ್ರಮ

ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ನವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆಗಳು, ಶಾಂತಿವನ (ಟ್ರಸ್ಟ್) ಉಜಿರೆ ಇವರ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪ್ರಕೃತಿ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷರಾದ ಕೆ.ಪಿ ಪಾಲಯ್ಯ, ನಿವೃತ್ತ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಮುಖಂಡರಾದ ಬಿ.ಮಹೇಶ್ವರಪ್ಪ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಟ್ರಸ್ಟ್ ನವರು ಸರ್ಕಾರಿ ಆಸ್ಪತ್ರೆ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ