ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಕೃಷಿ ಮಹಾವಿದ್ಯಾಲಯ ಭೀಮರಾಯನ ಗುಡಿಯ ಅಂತಿಮ ವರ್ಷದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ವಿದ್ಯಾರ್ಥಿಗಳ ವತಿಯಿಂದ ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ.ರಾಮನಗೌಡ ಪಿ ಪಾಟೀಲ್ ಹಾಗೂ ಡಾ.ರವಿ ಪೂಜಾರಿ ಅವರ ನೇತೃತ್ವದಲ್ಲಿ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರ ಹಾಗೂ ಸದ್ಭವ ಆಸ್ಪತ್ರೆ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ “ಉಚಿತ ಅರೋಗ್ಯ ಶಿಬಿರ ” ಹಮ್ಮಿಕೊಳ್ಳಲಾಗಿತ್ತು. ಸುಮಾರು ನೂರಕ್ಕೂ ಅಧಿಕ ವಿವಿಧ ಹಳ್ಳಿಯ ಗ್ರಾಮಸ್ಥರು ಈ ಅರೋಗ್ಯ ಶಿಬಿರದ ಸದುಪಯೋಗ ಪಡೆದುಕೊಂಡರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.