ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ನಿಮಿತ್ತ ಸ್ವಚ್ಛತಾ ಸೇವಾ ಶ್ರಮದಾನ

ಬೀದರ್ /ಪ್ರವರ್ದ:ಮೈಗ್ರೆಂಟ್ TI ಬೀದರ ವತಿಯಿಂದ ಸ್ವಚ್ಛತಾ ಸೇವಾ ಶ್ರಮದಾನ ಮಾಡಲಾಯಿತು ಈ ಕಾರ್ಯಕ್ರಮಕ್ಕೆ ಪ್ರವರ್ದ ಸಂಸ್ಥೆಯ ನಿರ್ದೇಶಕರಾದ ಚಂದ್ರಶೇಖರ್ ಪಾಟೀಲ್,ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಸತ್ಯ ಅಹಿಂಸೆ ಶಾಂತಿಯ ಮನೋಭಾವವನ್ನು ನಮ್ಮೆಲ್ಲರಲ್ಲಿ ಬೆಳೆಸಿಕೊಳ್ಳಬೇಕು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರ ಆದರ್ಶ ಗುಣಗಳನ್ನು ನಾವು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಮೈಗ್ರೆಂಟ್ TI ಸಂಸ್ಥೆಯ ಸಿಬ್ಬಂದಿ ಗಳಾದ ಶ್ರೀದೇವಿ ರೆಡ್ಡಿ,ಕೌನ್ಸಿಲರ್ ಕಲ್ಲಪ್ಪ,ಸಂಸ್ಥೆಯ ಸಿಬ್ಬಂದಿಗಳಾದ ರೋಹನ್ ವಾಘಮಾರೆ,ಶಿವರಾಜ್,ಸತೀಶ,ಪರುಶುರಾಮ, ಸತೀಶ ಕಡಾಲೆ,ಸಂತೋಷ್ ಮತ್ತು ಜನಸೇವಾ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳು ಭಾಗಿಯಾಗಿ ಕಾರ್ಯಕ್ರಮವನ್ನು
ಯಶಸ್ವಿಗೊಳಿಸಿದರು.
ವರದಿ-ಮಹಾನ್ ಕೋಟೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ