ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

October 5, 2023

ವಿಶ್ವಕರ್ಮ ದೇವರ ಭಾವಚಿತ್ರಕ್ಕೆ  ಪುಷ್ಪಾರ್ಚನೆ

ಚಾಮರಾಜನಗರ ಹನೂರು ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇರಿದ ಬೈರನತ್ತ ಗ್ರಾಮದಲ್ಲಿ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ  ವಿಶ್ವಕರ್ಮ ಜನಾಂಗದ ಮುಖಂಡರು ಮಹಿಳೆಯರು ಹಾಗೂ ಯುವಕರು ಪುಷ್ಪಾರ್ಚನೆ ನೆರವೇರಿಸಿ ಸಿಹಿ ಹಂಚಿ ಸಂಭ್ರಮಿಸಿದರು.ವಿಶ್ವಕರ್ಮ ನಿಗಮ ಮಂಡಳಿ ನಾಮ

Read More »

ಭವ್ಯ ಮೆರವಣಿಗೆಯೊಂದಿಗೆ ಹಿಂದೂ ಮಹಾ ಗಣಪತಿ ವಿಸರ್ಜನೆ

ಶಹಾಪುರ:ಶಿವಮೊಗ್ಗದಲ್ಲಿ ನಡೆದ ಘಟನೆ ರಾಜ್ಯ ಸರ್ಕಾರ ಬಹಳ ಹಗುರವಾಗಿ ತೆಗೆದುಕೊಂಡಿರುವುದು ತಪ್ಪು ಅಲ್ಲಿನ ಮುಸ್ಲಿಮರ ಮನೆಯಲ್ಲಿ ಸಂಗ್ರಹಿಸಿ ಇಟ್ಟಿರುವ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆಸಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.ಇಲ್ಲವಾದರೆ ರಾಜ್ಯ ಸರ್ಕಾರ

Read More »

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಹಾಗೂ ಯುವ ಮಿತ್ರರ ಸಂಯುಕ್ತಾಶ್ರಯದಲ್ಲಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಅವರ ಸಹಯೋಗದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ

Read More »

ಪ್ರೌಢ ಶಾಲೆ ಮಂಜೂರು ಮಾಡಲು ಕೆ.ಹೊಸಹಳ್ಳಿ ಗ್ರಾಮಸ್ಥರಿಂದ ಒತ್ತಾಯ

ರಾಯಚೂರು/ಸಿಂಧನೂರು: ಸರ್ಕಾರಿ ಶಾಲೆಗಳನ್ನು ಉಳಿಸಿ ವಿದ್ಯಾರ್ಥಿಗಳನ್ನು ಬೆಳೆಸಿ ಎನ್ನುವ ಘೋಷವಾಕ್ಯ ಕೇವಲ ಮಾತಿಗಷ್ಟೇ ಸೀಮಿತವಾದಂತಿದೆ.ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಅವರಿಗೆ ಉತ್ತಮವಾದ ಶಿಕ್ಷಣವನ್ನು ಕೊಡಲು ಸರ್ಕಾರ ಹಲವಾರು ಯೋಜನೆಗಳು ಹಮ್ಮಿಕೊಂಡಿದೆ. ಸ್ಥಳೀಯ ಅಧಿಕಾರಿಗಳು ಮತ್ತು

Read More »

ಶಿವಯೋಗಿ ಗುರು ಕುಮಾರೇಶ್ವರರ ಕುರಿತ ಕವನ ರಚನೆ ಸ್ಪರ್ಧೆ:ಅಸ್ಲಂ ಶೇಖ್ ಗೆ ಶ್ರೀಶೈಲ ಜಗದ್ಗುರುಗಳಿಂದ ಗೌರವಾಶೀರ್ವಾದ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಾಲಯ ಇಂಟರ್ನ್ಯಾಷನಲ್ ಸ್ಕೂಲ್ ಆವರಣದಲ್ಲಿ ನಡೆದ ಹಾನಗಲ್ಲ ಶ್ರೀ ಗುರು ಕುಮಾರೇಶ್ವರರ 156 ನೇ ಜಯಂತೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕುಮಾರೇಶ್ವರರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ನರಸಲಗಿಯ

Read More »

ಹೈಕೋರ್ಟ್ ನ್ಯಾಯಮೂರ್ತಿಗಳ ಮುಂಡಗೋಡ ಭೇಟಿ

ಮುಂಡಗೋಡ : ಕರ್ನಾಟಕ ಹೈಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉತ್ತರ ಕನ್ನಡ ಉಸ್ತುವಾರಿ ಗಳು ಆದಂತಹ ನಟರಾಜ್ ಅವರು ಮುಂಡಗೋಡ ದ ಜೆ ಎಂ ಎಫ ಸಿ ನ್ಯಾಯಾಲಯಕ್ಕೆ ಶಿಷ್ಟಾಚಾರದಂತೆ ಭೇಟಿ ನೀಡಿದರು.

Read More »

ಗುಡಪಳ್ಳಿಗೆ 2ನೇ ಬಾರಿ ‘ಗಾಂಧಿ ಗ್ರಾಮ ಪುರಸ್ಕಾರ’

ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಗುಡಪಳ್ಳಿಗ್ರಾಮ ಪಂಚಾಯಿತಿ ಎಂಟು ವರ್ಷಗಳಲ್ಲಿ 2ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.ಮೊದಲು ಜೋಜನಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ ಗುಡಪಳ್ಳಿ ಗ್ರಾಮ 2015ರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿಯಾಗಿ

Read More »