ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಭವ್ಯ ಮೆರವಣಿಗೆಯೊಂದಿಗೆ ಹಿಂದೂ ಮಹಾ ಗಣಪತಿ ವಿಸರ್ಜನೆ

ಶಹಾಪುರ:ಶಿವಮೊಗ್ಗದಲ್ಲಿ ನಡೆದ ಘಟನೆ ರಾಜ್ಯ ಸರ್ಕಾರ ಬಹಳ ಹಗುರವಾಗಿ ತೆಗೆದುಕೊಂಡಿರುವುದು ತಪ್ಪು ಅಲ್ಲಿನ ಮುಸ್ಲಿಮರ ಮನೆಯಲ್ಲಿ ಸಂಗ್ರಹಿಸಿ ಇಟ್ಟಿರುವ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆಸಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.ಇಲ್ಲವಾದರೆ ರಾಜ್ಯ ಸರ್ಕಾರ ಬಿದ್ದು ಹೋಗುತ್ತದೆ ಹಿಂದೂ ಧರ್ಮದ ರಕ್ಷಕರ ಮೇಲೆ ಸುಳ್ಳು ಪ್ರಕರಣ ದಾಖಲಿಸುವುದು ನಿಲ್ಲಿಸಿ. ನಿಮ್ಮ ಗಂಡಸುತನವಿದ್ದರೆ ಶಿವಮೊಗ್ಗದಲ್ಲಿ ಪ್ರದರ್ಶನ ಮಾಡಬೇಕಾಗಿತ್ತು ಎಂದು ಹಿಂದೂ ಹುಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದರು.ಮಂಗಳವಾರ ನಡೆದ ಹಿಂದೂ ಮಹಾ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಸನಾತನ ಧರ್ಮ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನ ಸೂರ್ಯ ಚಂದ್ರರು ಇರುವಷ್ಟು ಕಾಲ ಇರಲಿದೆ.ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅರಿತುಕೊಳ್ಳಬೇಕು ಜಾತಿ ಗಣತಿ ಹೆಸರಿನಲ್ಲಿ ದೇಶ ಉದ್ದಾರ ಆಗುವುದಿಲ್ಲ ದೇಶ ಹಿಂದೂ ರಾಷ್ಟ್ರವಾಗಿ ಉಳಿಯಬೇಕಾದರೆ 2024 ರಲ್ಲಿ ದೇಶದ ಪ್ರಧಾನಿ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಮತೊಮ್ಮೆ ಕೈ ಬಲಪಡಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ಧರ್ಮ ರಕ್ಷಣೆಗೆ ಭಾರತದ ಹಿಂದೂಗಳು ಒಂದಾಗಿ ಜಾಗೃತರಾಗಬೇಕು ಶಿವಮೊಗ್ಗ ಪೋಲಿಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಮುಠ್ಠಾಳರನ್ನು ಸದೆ ಬಡಿಯಬೇಕಾಗಿತ್ತು ನರ ಸತ್ತ ರಾಜ್ಯದ ಗೃಹಮಂತ್ರಿ ನಮ್ಮಲ್ಲಿ ಇದ್ದಾರೆ ಏನು ಮಾಡಲು ಆಗುವುದಿಲ್ಲ ಕಾಂಗ್ರೆಸ್ ಸರ್ಕಾರ ಮುಸ್ಲೀಂ ಸರ್ಕಾರ ಎಂಬುವುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದು ಯತ್ನಾಳ್ ಅವರು ಗುಡುಗಿದರು.
ಜೇವರ್ಗಿ ತಾಲೂಕಿನ ಆಂದೋಲದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಮಾತನಾಡಿ,ನಮ್ಮದು ಏನಿದ್ದರೂ ಏಕ ಮಾರ ದೋ ತುಕಡಾ ಹಿಂದೂಗಳ ಮೇಲೆ ಹಲ್ಲೆಯಾದರೆ ರಾಜ್ಯದಲ್ಲಿ ಮತ್ತೊಂದು ಗೋದ್ರಾ ಘಟನಯಾಗಲಿದೆ ಎಂದು ಶ್ರೀ ಗಳು ಗರ್ಜಿಸಿದರು.
ಇವೆಲ್ಲಾ ನಮ್ಮ ಹಿಂದೂಗಳ ಮುಂದೆ ನಡೆಯುವುದಿಲ್ಲ ಇದು ಸಿಂಹಗಳ ಊರು ಒಮ್ಮೆ ಹಿಂದೂಗಳು ಗರ್ಜಿಸಿದರೆ ಸಾಕು ಎಲ್ಲವೂ ಮುಗಿಯುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ಜೇವರ್ಗಿ ಆಂದೋಲ ಶ್ರೀಗಳು,ಬಿಜೆಪಿ ಯುವ ಮುಖಂಡರಾದ ಅಮೀನರೆಡ್ಡಿ ಯಾಳಗಿ, ಡಾ.ಚಂದ್ರಶೇಖರ ಸುಬೇದಾರ್ ಹಾಗೂ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ