ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಗು ಫೌಂಡೇಶನ್ ವತಿಯಿಂದ ಶಿಕ್ಷಕರ ಸಂಘಕ್ಕೆ ಗಾಡ್ರೆಜ್ ಕೊಡುಗೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಶಿಕ್ಷಕರ ಸಂಘಕ್ಕೆ ಶಿಕ್ಷಕರಿಗೆ ಅನುಕೂಲವಾಗಲೆಂದು ಬೆಂಗಳೂರಿನ ನಗು ಫೌಂಡೇಶನ್ ರವರು ಅತ್ಯುತ್ತಮ ಗುಣಮಟ್ಟದ ಗಾಡ್ರೆಜ್ ನೀಡಿರುತ್ತಾರೆ.ಈ ಸಂದರ್ಭದಲ್ಲಿ ಕೊಪ್ಪ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಂಜುನಾಥ್, ಕಾರ್ಯದರ್ಶಿಯಾದ ಷಣ್ಮುಖರಾಜನ್, ಸಹಕಾರ್ಯದರ್ಶಿ ಆದರ್ಶ,ನಿರ್ದೇಶಕರಾದ ಜಗದೀಶ್,ಶೇಖರಪ್ಪ ಹಾಗೂ ಶಿಕ್ಷಕರಾದ ಚೌಡ್ಲಾಪುರ ಸೂರಿ ಮತ್ತು ನಂಜುಂಡ ಸ್ವಾಮಿ ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ