ಶಿವಮೊಗ್ಗ ನಗರದ ಜ್ಞಾನಗಂಗಾ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಹಾನ್ ಕುಮಾರ್ B S ದಿನಾಂಕ 7.10.2023 ರಂದು ಶಿಕಾರಿಪುರದಲ್ಲಿ ನಡೆದ 14 ವರ್ಷದ ಒಳಗಿನ ಜಿಲ್ಲಾ ಮಟ್ಟದ ಚೆಸ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಪೋಷಕರಿಗೆ ಕೀರ್ತಿ ತಂದಿರುತ್ತಾನೆ.ಸಂಸ್ಥೆಯ ಸಂಸ್ಥಾಪಕರಾದ B ಶೇಖರಪ್ಪ,ಕಾರ್ಯದರ್ಶಿ M N ದಿನೇಶ್ ರವರು,ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಈ ವಿದ್ಯಾರ್ಥಿಯನ್ನು ಅಭಿನಂದಿಸಿರುತ್ತಾರೆ.ದಿನಾಂಕ 11.10.2023 ರಿಂದ 13.10 2023 ರ ವರೆಗೆ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ ಬೆಂಗಳೂರು ದಕ್ಷಿಣ ಜಿಲ್ಲೆ,ಆನೇಕಲ್ ತಾಲೂಕಿನಲ್ಲಿ ನಡೆಯಲಿದೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.