ಬೀದರ್ ನ ಮಂದಕನಳ್ಳಿ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಚಂದ್ರಕಾಂತ ಗಂಗಶೆಟ್ಟಿ ಅವರು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ರಾಜ್ಯ ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಯುಕ್ತ, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಬೀದರ ಹಾಗೂ ಶಾಖಾಧಿಕಾರಿಗಳು ಮತ್ತು ಸಿಬ್ಬಂದಿಗಳು ಸನ್ಮಾನಿಸಿ ಅಭಿನಂದಿಸಲಾಯಿತು.
ವರದಿ:ಸಾಗರ್ ಪಡಸಲೆ




















