ಬೀದರ್ ಅಣದೂರ ಗ್ರಾಮ ಪಂಚಾಯತಿಯಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಕಲಾ ಸಾಹಿತ್ಯ ಸಂಸ್ಕೃತಿ ಸಂಘದ ವತಿಯಿಂದ ಗಾಂಧಿ ಗ್ರಾಮ ಪುರಸ್ಕಾರ ಭಾಜನರಾಗಿದ್ದ ಆಣದೂರ ಗ್ರಾಮ ಪಂಚಾಯಿತ ಆಯ್ಕೆಯಾಗಿದ್ದು ಗ್ರಾಮದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ್ ಡೋಣಿ ಅವರಿಗೆ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಬರಹ ಮತ್ತು ಭಾಷಣ ಪುಸ್ತಕ ನೀಡಿ ಗೌರವ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಮಚಂದ್ರನಾಥ್ ಕಾಂಬಳೆ
ಅಧ್ಯಕ್ಷರು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕಲಾ ಸಾಹಿತ್ಯ ಸಂಸ್ಕೃತಿಕ ಸಂಘ ಆಣದೂರ
ಗ್ರಾಮ ಪಂಚಾಯತ್ ಸದಸ್ಯರಾದ ಗೋಪಾಲ್ ಸಾಗರ್,ರಜನಿಕಾಂತ್ ಕಾಂಬ್ಳೆ ಮತ್ತು ಶಾದ್ರಕ್ ಬಾವಗೆ ಉಪಸ್ಥಿತರಿದ್ದರು.
ವರದಿ:ಸಾಗರ್ ಪಡಸಲೆ




















