ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಾನಪದ ಪರಿಷತ್ ಘಟಕ ಉದ್ಘಾಟನೆ ನಾಳೆ ಡಾ.ಸಂಗಣ್ಣ ಸಿಂಗೆ

ಕಲಬುರಗಿ/ಅಫಜಲಪುರ:ಕರ್ನಾಟಕ ಜಾನಪದ ಪರಿಷತ್ ನ ಅಫಜಲಪೂರ ತಾಲೂಕು ಘಟಕದ ಉದ್ಘಾಟನೆ ಹಾಗೂ ಕಾರ್ಯ ಚಟುವಟಿಕೆಗಳ ಚಾಲನೆ ನಾಳೆ ದೊರೆಯಲಿದೆ ಎಂದು ತಾಲೂಕಿನ ಪರಿಷತ್ ಅಧ್ಯಕ್ಷರಾದ ಡಾ.ಸಂಗಣ್ಣ ಸಿಂಗೆ ಅವರು ತಿಳಿಸಿದ್ದಾರೆ.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರದ ಹಿಂಗುಲಾಂಬಿಕ ಕಲ್ಯಾಣ ಮಂಟಪದಲ್ಲಿ ಪರಮ ಪೂಜ್ಯ ವಿಶ್ವರಾದ್ಯ ಮಳೆಂದ್ರ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು ಪರಿಷತ್ ನ ಜಿಲ್ಲಾಧ್ಯಕ್ಷರಾದ ಸಿ ಎಸ್ ಮಾಲಿ ಪಾಟೀಲ್ ಅವರ ಉಪಸ್ಥಿತೆಯಲ್ಲಿ ಮಕ್ಕಳ ಸಾಹಿತಿ ಎ ಕೆ ರಾಮೇಶ್ವರ ರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಹಾಗೇ ಕನ್ನಡ ಪ್ರಾಧ್ಯಾಪಕರಾದ ಕೆ ನಾರಾಯಣ ಅವರು ವಿಶೇಷ ಉಪನ್ಯಾಸನ ನೀಡಲಿದ್ದು ಈ ಒಂದು ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾವಿದರಾದ ಚಂದು ಬನ್ನಟ್ಟಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ