ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಡುಗೆ ಅನಿಲ ಸೋರಿಕೆಯಿಂದ ಸುಟ್ಟು ಕರಕಲಾದಲಕ್ಷಾಂತರ ಹಣ ಆಭರಣ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದ ಹತ್ತಿರ ಸೇವಾನಗರ ತಾಂಡಾದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ. ಎಂದು ಏವೂರ ಗ್ರಾಮಸ್ಥರು ಹೇಳಿದರು.
ಸೇವಾನಗರ ತಾಂಡಾದ ವಿಜಯಕುಮಾರ್ ರಾಠೋಡ್ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಮನೆ ತುಂಬಾ ಹೊಗೆ ಆವರಿಸಿಕೊಂಡಿದೆ.
ಹೊರಗಡೆ ಹೊಗೆ ಬರುತ್ತಿರುವುದನ್ನು ನೋಡಿ ಗ್ರಾಮಸ್ಥರು ಗಾಬರಿಗೊಂಡ ಅಕ್ಕಪಕ್ಕದ ಮನೆಯವರು ಕೂಡಲೇ ಅಗ್ನಿಶಾಮಕದಳ ಸಿಬ್ಬಂದಿಗಳಿಗೆ ಕರೆ ಮಾಡಿ ಸೇವಾನಗರದ ಮನೆಯೊಂದರಲ್ಲಿ ಬೆಂಕಿ ಹತ್ತಿ ಕೊಂಡಿರುವುದನ್ನು ವಿವರಿಸಿದ್ದಾರೆ.ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಕಿಯ ಕೆನ್ನಾಲೆಗೆ ಮನೆಯಲ್ಲಿಟ್ಟಿರುವ ಚಿನ್ನದ ಆಭರಣ, ಹಣ ದವಸ ಧಾನ್ಯಗಳು ಸುಟ್ಟು ಕರಕಲಾಗಿವೆ ಎಂದು ಪ್ರತ್ಯಕ್ಷದರ್ಶಿ ವಿಠ್ಠಲ್ ರಾಠೋಡ್ ರವರು ಮಾಹಿತಿ ನೀಡಿದರು.
ಈ ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದ ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡಬೇಕಾಯಿತು.

ವರದಿ ರಾಜಶೇಖರ ಮಾಲಿ ಪಾಟೀಲ್ ಯಾದಗಿರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ