ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಶಾಸಕರಾದ ಎಂ ಆರ್ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಕನ್ನಡರಾಜ್ಯೋತ್ಸವ ಪೂರ್ವಭಾವಿ ಸಭೆ


ಹನೂರು:ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು ನವೆಂಬರ್ 1ರಂದು ತಾಲ್ಲೂಕು ಕೇಂದ್ರ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಅದ್ದೂರಿಯಾಗಿ ಮಾಡಲು ತಿಳಿಸಿದರು

ನಂತರ ಅಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯ ಕ್ರಮ ನೆರವೇರಲಿದೆ ನಾಡಗೀತೆ ಹಾಗೂ ರಾಷ್ಟ್ರಗೀತೆ ಹಾಡುವುದು ನಂತರ 9.30ಕ್ಕೆ  ಆರ್. ಎಂ.ಸಿ ಆವರಣದಿಂದ ಶುರುವಾಗಿ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದೆ,ನಂತರ 11ಗಂಟೆಗೆ ವೇದಿಕೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ,ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ಪ್ರತಿ ಗ್ರಾಮದಲ್ಲಿ ಕಾರ್ಯಕ್ರಮದ ಬಗ್ಗೆ ಜನರಿಗೆ ತಿಳಿಸಲು ಸೂಚಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಶಾಸಕರು ಸೂಚಿಸಿದರು.
ತಹಸೀಲ್ದಾರ್ ಗುರುಪ್ರಸಾದ್ ಎ ಇ ಇ ಶಂಕರ್,ಇಓ ಉಮೇಶ್,ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು,ಸಿ ಡಿ ಪಿ ಓ ನಂಜಮಣಿ,ಕೃಷಿ ಅಧಿಕಾರಿ ಸುಂದ್ರಮ್ಮ,ಪಶು ವೈದ್ಯಧಿಕಾರಿ ಸಿದ್ದರಾಜು,ಜಿಲ್ಲಾಪಂಚಾಯತ್ ಇಂಜಿನಿಯರ್ ಮಂಜು ಮತ್ತಿತರರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ