ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: October 30, 2023

ಕಾವ್ಯಶ್ರೀ ಸೇವಾ ಟ್ರಸ್ಟ್‌ (ರಿ.) ಬೆಂಗಳೂರಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಅಯ್ಯಪ್ಪ ನಾಯಕ

ಬೆಂಗಳೂರು:ಕಾವ್ಯಶ್ರೀ ಸೇವಾ ಟ್ರಸ್ಟ್‌ (ರಿ.) ವತಿಯಿಂದ ರಾಜ್ಯಮಟ್ಟದ ಉತ್ತಮ ಶಿಕ್ಷಕರ ರತ್ನ ಪ್ರಶಸ್ತಿಗೆ ಭಾಜನರಾದಸಿಂಧನೂರು ತಾಲ್ಲೂಕು ಅತಿಥಿ ಶಿಕ್ಷಕರ ಘಟಕದ ಅಧ್ಯಕ್ಷರಾದ ಶ್ರೀ ಅಯ್ಯಪ್ಪ ಎಸ್ ನಾಯಕ ತುರುವಿಹಾಳಕಾವ್ಯಶ್ರೀ ಸೇವಾ ಟ್ರಸ್ಟ್ (ರಿ.) ಬೆಂಗಳೂರು

Read More »

ವೀರರಾಣಿ ಕಿತ್ತೂರು ಚೆನ್ನಮ್ಮನವರ 245ನೇ ಜಯಂತೋತ್ಸವ

ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ ದಿನಾಂಕ 29/10/2023 ರಂದು ಸ್ವಾತಂತ್ರ್ಯ ಹೋರಾಟಗಾರ್ತಿಯಾದ ವೀರರಾಣಿ ಕಿತ್ತೂರು ಚೆನ್ನಮ್ಮನವರ 245ನೇ ಜಯಂತೋತ್ಸವ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯವನ್ನು ವಹಿಸಿದ ಶ್ರೀ ಷ.ಬ್ರ.ಅಭಿನವ ಸಂಗನಬಸವ

Read More »

ಕೆಬಿಎನ್ ವಿವಿ:”ಸೈಬರ್ ಭದ್ರತೆ ಜಾಗೃತಿ” ಉಪನ್ಯಾಸ

ಕಲಬುರಗಿ ನಗರದ ಖಾಜಾ ಬಂದಾನವಾಜದ ಪ್ರಾಣಿಶಾಸ್ತ್ರ ವಿಭಾಗದಲ್ಲಿ ಸೋಮವಾರ ಸೈಬರ್ ಭದ್ರತೆ ಜಾಗೃತಿ ಬಗ್ಗೆ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು ಕಲಾ,ಮಾನವೀಕತೆ,ಭಾಷಾ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ನಿಕಾಯದ ಡೀನ್ ಡಾ.ನಿಶಾತ್ ಆರೀಫ್ ಹುಸೇನಿ ಮುಖ್ಯ ಅತಿಥಿಯಾಗಿ

Read More »

ಕಣ್ಣು ಮುಚ್ಚಿ ಕುಳಿತ ತಾಲೂಕ ವೈದ್ಯಾಧಿಕಾರಿ ರಮೇಶ್ ಗುತ್ತೇದಾರ್

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರವಾಳ ವ್ಯಾಪ್ತಿಯಲ್ಲಿ ಬರುವ ಉಪ ಕೇಂದ್ರ ಹೊತಪೇಟ, ಸುಮಾರು ತಿಂಗಳುಗಳಿಂದ ಆರೋಗ್ಯ ಕೇಂದ್ರ ತೆರೆಯದೆ ಇರುವ ಸಿಬ್ಬಂದಿಗಳ ಮೇಲೆ ಕಾನೂನು ಶಿಸ್ತು ಕ್ರಮ ಕೈಗೊಳ್ಳಬೇಕು

Read More »

ಕಲಬುರ್ಗಿಯಲ್ಲಿ ದೇವದುರ್ಗ ಕೆ.ಬಿ.ಜೆ.ಎನ್.ಎಲ್. ಇಇ ತಿಪ್ಪಣ್ಣ ಅನ್ನದಾನಿ ಮನೆಗೆ ಲೋಕಾಯುಕ್ತ ದಾಳಿ

ಕಲಬುರ್ಗಿ:ಇಂದು ಬೆಳ್ಳಂಬೆಳಿಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಹೆಡೆಮುರಿ ಕೊಟ್ಟಿದಾರೆ.ಬೀದರ್ ವಲಯ ಅರಣ್ಯಾಧಿಕಾರಿ ಬಸವರಾಜ ಡಾಂಗೆ ಅವರ ಮನೆ ಕಲಬುರ್ಗಿ ಮಾಕಾ ಲೇಔಟ್ ನಲ್ಲಿರುವ ಮನೆಗೆ ಲೋಕಾಯುಕ್ತ ಪೊಲೀಸರು ದಾಳಿ

Read More »

ಶಾಸಕರಾದ ಎಂ.ಆರ್.ಮಂಜುನಾಥ್ ರವರಿಂದ ಅರ್ಹ ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ರೈತರು ಸರ್ಕಾರದಿಂದ ಸಿಗುವ ಸವಲತ್ತು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.ಹನೂರು ತಾಲೂಕಿನ ರಾಮಾಪುರ ಹೋಬಳಿಯ ಮಾಟಳ್ಳಿ ಗ್ರಾಮ ಪಂಚಾಯತಿ

Read More »

ತುಂಬಿ ತುಳುಕುತ್ತಿರೋ ಗಟಾರಗಳು:ಜಾಣ ಮೌನದಲ್ಲಿರೋ ಅಧಿಕಾರಿಗಳು

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ 34 ಗ್ರಾಮ ಪಂಚಾಯತಿಗಳಲ್ಲಿ ಒಂದಾದ ಸಿದ್ದಾಪುರ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನವಾದ ಸಿದ್ದಾಪುರದಲ್ಲಿ ಅನೈರ್ಮಲ್ಯ ತಾಂಡವಾಡುತ್ತಿದೆ.ಗ್ರಾಮದ ಗಟಾರಗಳ ನೀರು ಕಸದಿಂದ ತುಂಬಿ ಮುಂದಕ್ಕೆ ಹೋಗದೆ ಗಬ್ಬು ವಾಸನೆ ಬರುತ್ತಿದೆ

Read More »

ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಸನ್ಮಾನ

ಕಲಬುರಗಿ:ಮೊಟ್ಟ ಮೊದಲ ಬಾರಿಗೆ ಸಚಿವರಾಗಿ ಕಲಬುರಗಿಯಿಂದ ಇಂಡಿಗೆ ತೆರಳುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ ಅವರನ್ನು‌ ಯುವ ಕಾಂಗ್ರೆಸ್ ಕಾರ್ಯಕರ್ತರು ಗುಲಬರ್ಗಾ ವಿಶ್ವವಿದ್ಯಾಲಯ ಎದುರುಗಡೆ ಅದ್ದೂರಿಯಾಗಿ ಸ್ವಾಗತಿಸಿ,ಸನ್ಮಾನಿಸಿದರು.ಈ ಸಂದರ್ಭದಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕ

Read More »

ಸರ್ವರೋಗಕ್ಕೂ ದುಡ್ಡೇ ಮದ್ದು

ದುಡ್ಡಿಗೆ ನಾನಾತರಹದ ಹೆಸರಿದೆದೇವಸ್ಥಾನದ ಹುಂಡಿಯಲ್ಲಿ ಸಿಕ್ಕರೆ ಕಾಣಿಕೆ,ತಂದೆ ಕೊಟ್ಟರೆ ಪಾಕೆಟ್ ಮನಿ,ಮಂತ್ರಿಗಳ ಮನೆಯಲ್ಲಿ ಸಿಕ್ಕರೆ ಕಪ್ಪು ಹಣ,ವೃದ್ದಾಶ್ರಮಕ್ಕೆ ಕೊಟ್ಟರೆ ದಾನ, ಕಾರ್ಮಿಕನಿಗೆ ಕೊಟ್ಟರೆ ಕೂಲಿ.ಈ ವಾಸ್ತವದಲ್ಲಿ ಹಣವೆಂಬುದು ಮೂಲಭೂತ ಸೌಕರ್ಯಗಳಲ್ಲಿ ಒಂದು ಎಂದರೆ ನಿಜಕ್ಕೂ

Read More »