ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪದವೀಧರ ಮತದಾರರ ಹೆಸರು ನೋಂದಣಿಗೆ ಮನವಿ

ಬೀದರ ಜಿಲ್ಲಾ ಸಹಕಾರ ಕೇಂದ್ರ (ಡಿ.ಸಿ.ಸಿ) ಬ್ಯಾಂಕ್ ನೂತನ ಉಪಾಧ್ಯಕ್ಷರಾದ ಯುವ ನಾಯಕ ಸನ್ಮಾನ್ಯ ಶ್ರೀ ಅಭಿಷೇಕ ಆರ್ ಪಾಟೀಲ್ ಸರ್ ರವರು NSUI ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಯುವ ನಾಯಕ ಸನ್ಮಾನ್ಯ ಶ್ರೀ ಸಾಗರ ಈ ಖಂಡ್ರೆ ರವರು ಜಂಟಿಯಾಗಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಬೀದರ್ ಜಿಲ್ಲೆಯಲ್ಲಿ 2024 ರಲ್ಲಿ ನಡೆಯಲಿರುವ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗಾಗಿ ಪದವೀಧರ ಮತದಾರರ ಹೆಸರು ನೊಂದಣಿ ಪ್ರಕ್ರಿಯೆ ನಡೆಯುತ್ತಿದ್ದು ದಿನಾಂಕ 6-11-2023 ಒಳಗಡೆ ಭರ್ತಿ ಮಾಡಿದ ಅರ್ಜಿಗಳನ್ನು ಆದಷ್ಟು ಬೇಗ ಸಲ್ಲಿಸಬೇಕು ಎಂದು ಮನವಿ ಮಾಡಿದರು ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ NSUI ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಯುವ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಅನೇಕ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.
ವರದಿ:ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ