ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೈ ಮಾಡ್ಸ್ ಲೈಟ್ ಉದ್ಘಾಟನೆ


ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮ ಕುಂಬಾರು ಕೊಪ್ಪಲು ಗ್ರಾಮದಲ್ಲಿ ಹಂಡಿತವಳ್ಳಿ ಗ್ರಾಮ ಪಂಚಾಯತಿಯ 15ನೇ ಹಣಕಾಸು ಯೋಜನೆಯಲ್ಲಿ ಹೈ ಮಾಡ್ಸ್ ಲೈಟ್ ಅಳವಡಿಸಲಾಯಿತು ಇದನ್ನು ಸಾರ್ವಜನಿಕ ಬಳಕೆಗೆ ಉದ್ಘಾಟನೆ ಮಾಡಲಾಯಿತು ಉದ್ಘಾಟನೆಯನ್ನು ಗ್ರಾಮ ಪಂಚಾಯತಿ ಸದಸ್ಯರಾದ ಎಚ್ಆರ್ ದೀಪು ರವರು ಎಚ್ ಪಿ ಶಿವಮೂರ್ತಿ ರವರು ಗ್ರಾಮ ಪಂಚಾಯತಿ ಸದಸ್ಯರು ಉದ್ಘಾಟನೆ ಮಾಡಿದರು ಇದೇ ಸಂದರ್ಭದಲ್ಲಿ ಗ್ರಾಮದ ಯಜಮಾನರಾದ ಹೆಚ್ ಜೆ ಭಾಸ್ಕರ್ ರವರು ಗಾರೆ ಸ್ವಾಮಿ ಶಿವಾನಂದ ಹೆಚ್ ಡಿ ಸುರೇಶ್ ಡ್ರೈವರ್ ರಮೇಶ್ ಹೆಚ್ಎನ್ ಸುರೇಶ್ ಸತೀಶ್ ಅಭಿಲಾಶ್ ತಮ್ಮಡಹಳ್ಳಿ ಸಂತೋಷ್ ಪುರುಷೋತ್ತಮ್ ಗಾರೆ ಮಹೇಶ್ ಬಸವಯ್ಯ ದಶರಥ ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ