ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕೆಬಿಎನ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ

ಕಲಬುರಗಿ:ನಗರದ ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯ ಮತ್ತು ಮುಸ್ಲಿಂ ವೃತ್ತಿಪರ ಸಂಘದ ಸಹಯೋಗದಲ್ಲಿ ಇದೇ ನ.4ರಂದು ಬೆಳಿಗ್ಗೆ 10 ಗಂಟೆಯಿಂದ ಸಾ.4 ಗಂಟೆವರೆಗೆ ಕೆಬಿಎನ್ ವಿಶ್ವವಿದ್ಯಾಲಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಈ ಮೇಳದಲ್ಲಿ ಅಮೆಜಾನ್,ಕೋಟಕ್ ಮಹಿಂದ್ರಾ ಮತ್ತು ಆಪೊಲೊ ಸೇರಿದಂತೆ ಸುಮಾರು 20 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ ಜಿಲ್ಲೆಯ ವಿದ್ಯಾರ್ಥಿಗಳು,ಯುವಕರು,ಉದ್ಯೋಗಾ ಕಾಂಕ್ಷಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕೆಬಿಎನ್ ವಿವಿಯ ಸಮಕುಲಾಧಿಪತಿ ಜನಾಬ್ ಸಯ್ಯದ್ ಮಹಮ್ಮದ ಅಲಿ ಅಲ್ ಹುಸ್ಸೇನಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಮೂಲಕ https://www.ampindia.org/AMP_Job_Form or https://www.tinyurl.com/AMPJobForm ಮೂಲಕ ನೋಂದಾಯಿಸಿಕೊಳ್ಳಬೇಕು ಅಥವಾ ಮೇಳದ ದಿನದಂದು ಸ್ಥಳದಲ್ಲೇ ತಮ್ಮ ಹೆಸರು ನೋಂದಾವಣಿ ಮಾಡಿಕೊಳ್ಳಬಹುದು ನೋಂದಣಿ ಉಚಿತವಾಗಿದ್ದು,ಅಭ್ಯರ್ಥಿಗಳು ತಮ್ಮ ಸ್ವವಿವರದೊಂದಿಗೆ ಬರಬೇಕು ಹೆಚ್ಚಿನ ಮಾಹಿತಿಗಾಗಿ ಸಯ್ಯದ್ ತಾಕದ್ದಿನ್ (7815827815) ಇವರನ್ನು ಸಂಪರ್ಕಿಸಿಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ