ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗೆಹಬ್ಬ

ಮೈಸೂರು:ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಸ್.ಎ.ರಾಮದಾಸ್ ಅವರ ವ್ಯಾಪ್ತಿಯಲ್ಲಿ ನಗೆ ಹಬ್ಬ ನಡೆಯಿತು ಈಶ್ವರ ದೇವಸ್ಥಾನ ಬಳಿ ಇರುವ ಬಳಿ ಶ್ರೀರಾಂಪುರ ಗೆಳೆಯರ ಬಳಗ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಗಂಗಾವತಿ ಪ್ರಾಣೇಶ್, ಬಸವರಾಜ್ ಮಹಾಮೊನಿ,ನರಸಿಂಹ ಜೋಶಿ ಅವರು ತಮ್ಮ ಹಾಸ್ಯದ ಮೂಲಕ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದರು.ನಮ್ಮ ಈಶ್ವರದೇವಸ್ಥಾನ ಟ್ರಸ್ಟಿ ಆದಂತಹ ನಾಗೇಂದ್ರ ಬಾಬು ಹಾಗೂ ಬಿಜೆಪಿಯ ಮುಂಖಂಡರು ರಾಮದಾಸ್ ಅವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೆಲವು ಹಿತವಚನ ನೀಡಿದರು.
ವರದಿ-ಜೆ.ಪ್ರದೀಪ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ