ಗದಗ:ಲಕ್ಷ್ಮೇಶ್ವರದಿಂದ ಶಿರಹಟ್ಟಿಗೆ ಓದಲು ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಗಳು ಇಲ್ಲದೆ ಇರುವ ಕಾರಣ ಡೀಪೊ ಮ್ಯಾನೇಜರ್ ಗೆ ಕಾಲೇಜ್ ವತಿಯಿಂದ ಮನವಿ ಪತ್ರವನ್ನು ಸಲ್ಲಿಸಿದ್ದು,ಡೀಪೊ ಮ್ಯಾನೇಜರ್ ಯಾವುದೇ ಕ್ರಮ ಕೈಗೊಳ್ಳದ ಕಾರಣ ವಿದ್ಯಾರ್ಥಿಗಳು ಧರಣಿ ನಡೆಸಿದರು.ಇನ್ನು ಮುಂದೆ ಸರಿಯಾಗಿ ಯಾವುದೇ ಸಮಯಕ್ಕೆ ಬಸ್ ಬಾರದೆ ಇರದಿದ್ದರೆ ಮುಂದಿನ ದಿನಗಳಲ್ಲಿ ಬಸ್ ಡೀಪೋ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ವಿದ್ಯಾರ್ಥಿಗಳು ಕರುನಾಡ ಕಂದ ವರದಿಗಾರರಿಗೆ ತಿಳಿಸಿದ್ದಾರೆ.
ವರದಿಗಾರರು:ದ್ಯಾಮಣ್ಣ ಕಮ್ಮಾರ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.