ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಶಾಸಕರ ತವರು ಪಂಚಾಯತಿಯ ಕೇಂದ್ರ ಸ್ಥಾನದಲ್ಲಿಯೇ ಕೆಸರು ಗದ್ದೆಯಾಗಿರೋ ರಸ್ತೆ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಗ್ರಾಮ ಪಂಚಾಯತಿ ಮರಿದಾಸಹಳ್ಳಿಯಿಂದ ಬಿ.ಹೊಸಹಳ್ಳಿಗೆ ಹೋಗುವ ರಸ್ತೆ ಮತ್ತು ಮರಿದಾಸನಹಳ್ಳಿಯಿಂದ ಕೇವಲ 5 ಕಿಲೋಮೀಟರ್ ಕ್ರಮಿಸಿದರೆ ಆಂಧ್ರಪ್ರದೇಶಕ್ಕೆ ಕೂಡಾ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ ಆದರೆ ಇದು ಮಾನ್ಯ ಹಾಲಿ ಶಾಸಕರಾದ ಎಚ್.ವಿ.ವೆಂಕಟೇಶ ರವರ ತವರು ಪಂಚಾಯತಿ ಆದರೂ ರಸ್ತೆಗಳು ಮಾತ್ರ 15-20 ವರ್ಷಗಳ ಹಿಂದೆ ಹಾಕಿರುವ ರಸ್ತೆಗಳು ಇತ್ತೀಚಿಗೆ ಡಾಂಬರಿಕರಣವಾಗದೆ ಕೆಸರು ಗದ್ದೆಯಂತೆ ಅಗಿವೆ ರಸ್ತೆ ಈ ಸುಸ್ಥಿತಿಯಲ್ಲಿ ಇದ್ದರೂ ಸಹ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸ್ಥಳೀಯ ಅಧಿಕಾರಿಗಳು ಗಾಢ ನಿದ್ರೆಗೆ ಜಾರಿದ್ದಾರೆ ಆದರೆ ಪ್ರತಿ ದಿನ ಪ್ರಯಾಣಿಸುವ ಜನಸಾಮಾನ್ಯರು ಮಾತ್ರ ಪ್ರಾಣದ ಹಂಗು ತೊರೆದು ವಿಧಿಯಿಲ್ಲದೆ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಾ ಹೋಗುತ್ತಿದ್ದಾರೆ ಆದ್ದರಿಂದ ಇದಕ್ಕೆ ಸಂಭದಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತು ಈ ರಸ್ತೆಯಲ್ಲಿ ಯಾವುದೆ ಪ್ರಾಣಾಪಾಯ ಆಗದಿರುವ ಮುಂಚೆ ಈ ರಸ್ತೆಗೆ ಮುಕ್ತಿ ಕೊಡಲೆಂದು ಸ್ಥಳೀಯ ನಿವಾಸಿಗಳು ಮತ್ತು ಅಕ್ಕ ಪಕ್ಕದ ಗ್ರಾಮಸ್ಥರು ಕೇಳಿಕೊಳ್ಳುತ್ತಿದ್ದಾರೆ.
ವರದಿ-ಪೃಥ್ವಿರಾಜ್.ಜಿ.ವಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ