ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ ಶ್ರೀ ಕ್ಷೇತ್ರ ಜೆಟ್ಟಿಂಗರಾಯ ದೇವರ ಜಾತ್ರೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಜೆಟ್ಟಿಂಗರಾಯ ದೇವರ ಜಾತ್ರೆ ಅದ್ದೂರಿಯಾಗಿ ಜರುಗಿತು.ಪುರಾಣ ಪ್ರಸಿದ್ಧ ನರಸಿಂಹ ಅವತಾರಿ ಪುರುಷ ಶ್ರಿ ಗುರು ಜೆಟ್ಟಿಂಗರಾಯ ದೇವರ ಜಾತ್ರೆಯಲ್ಲಿ ನೂರಾರು ಮುತೈದೆಯರು ಜೆಟ್ಟಿಂಗರಾಯ ದೇವರಿಗೆ ಮಂಗಳಾರುತಿ ಬೆಳಗಿ ಆಶೀರ್ವಾದ ಪಡೆದರು ಈ ಸಂದರ್ಭದಲ್ಲಿ ನೂರಾರು ಭಕ್ತರು ಭಂಡಾರ ಎರಚಿ ಭಕ್ತಿ ಪರವಶರಾಗಿ ಜಯಗೋಷ ಮಾಡುತ್ತಾ ಗ್ರಾಮದಲ್ಲಿ ಪಲ್ಲಕಿಯಲ್ಲಿ ದೇವರ ಮೆರವಣಿಗೆ ಮಾಡಿದರು ಈ ಸಂದರ್ಭದಲ್ಲಿ ದೇವಸ್ಥಾನ ಮಂಡಳಿ ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ದೇವಸ್ಥಾನದ ಭಕ್ತರು ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ