ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಕ್ಷ ಪೊಲೀಸ ಅಧಿಕಾರಿ ಶ್ರೀ ಪ್ರಶಾಂತ ಸಿದ್ದನಗೌಡರ ಇವರಿಗೆ ಜಯ ಕರ್ನಾಟಕ ಜನಪರ ವೇದಿಕೆಯಿಂದ ಅಭಿನಂದನೆ

ಧಾರವಾಡ:ಜಯ ಕರ್ನಾಟಕ ಜನಪರ ವೇದಿಕೆಯಿಂದ ಪೊಲೀಸ ಇಲಾಖೆಯ ಧಾರವಾಡ ಶಹರದ ಸಹಾಯಕ ಆಯುಕ್ತರಾಗಿ ಅಧಿಕಾರವಹಿಸಿಕೊಂಡ ದಕ್ಷ ಪೊಲೀಸ ಅಧಿಕಾರಿಗಳಾದ ಶ್ರೀ ಪ್ರಶಾಂತ ಸಿದ್ದನಗೌಡರ ಇವರಿಗೆ ಜಯ ಕರ್ನಾಟಕ ಜನಪರ
ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಅಭಿನಂದಿಸಲಾಯಿತು,
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ ಜಾದವ,ಮಲ್ಲಿಕಾರ್ಜುನ ಅಸುಂಡಿ,ಪ್ರಮೋದ ಶೆಟ್ಟಿ,ಉಮೇಶ ಶಿಂಧೆ, ಎಂ,ಬಿ,ಅವ್ವನವರ,ಹುಷೇನ ಮಕಂದಾರ, ಸೋಯೊಬ ಜಕಾತಿ, ಜ್ಯೋತಿಬಾ ಪಾಟೀಲ, ಮಂಜುನಾಥ ಅಂಗಡಿ,ಅರ್ಷದ ಪಠಾಣ, ಮೈನ್ಯೂದ್ದೀನ ಮುಲ್ಲಾ,ಮಾರುತಿ ವರ್ತೂರು, ಪ್ರಕಾಶ ಬಡಂಗಣ್ಣವರ,ಯೋಗೇಶ ಪೊಳ ಮುಂತಾದವರು ಉಪಸ್ಥಿತರಿದ್ದರು. ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ