ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಬಂಧ ಸ್ಪರ್ಧೆಯಲ್ಲಿ ಸಂತೋಷ ಬಂಡೆ-ತಾಲೂಕಿಗೆ ಪ್ರಥಮ

ಇಂಡಿ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಅವರ ವತಿಯಿಂದ ಪಟ್ಟಣದ ಶ್ರೀ ನೂರಂದೇಶ್ವರ ಪ್ರೌಢ ಶಾಲೆಯಲ್ಲಿ 2023-24 ನೇ ಸಾಲಿನ ತಾಲೂಕ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ಜರುಗಿತು.
ಪ್ರಾಥಮಿಕ ಹಂತದ ಪ್ರಬಂಧ ವಿಭಾಗದಲ್ಲಿ ಹಿರೇರೂಗಿ ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷಕುಮಾರ ಎಸ್ ಬಂಡೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರಿಗೆ ಆನಂದ ಹಿರೇಮಠ ಅವರು ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಬಿ ಆರ್ ಪಿ ಅಧಿಕಾರಿಗಳಾದ ಆಯ್ ಜಿ ಆಳೂರ, ಬಸವರಾಜ ಗೋರನಾಳ, ತಾಲೂಕ ನೋಡಲ್ ಅಧಿಕಾರಿಗಳಾದ ಎ ಓ ಹೂಗಾರ, ಎಸ್ ಬಿ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ವರದಿ:ಅರವಿಂದ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ