ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: November 23, 2023

ನ್ಯಾಯಬೆಲೆ ಅಂಗಡಿಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ

ಹನೂರು:ತಾಲೂಕು ವ್ಯಾಪ್ತಿಯ ಮಾರ್ಟಳ್ಳಿ ನ್ಯಾಯಬೆಲೆ ಅಂಗಡಿ ಸೇರಿದಂತೆ ಇನ್ನಿತರೆಡೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರಿಗೆ ನಿಗದಿತ ಸಮಯಕ್ಕೆ ಪಡಿತರ ನೀಡುತ್ತಿರುವ ಬಗ್ಗೆ ಮತ್ತು ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಹಣ

Read More »

ಬಿಳವಾರ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ಕಾರಿ ಆದೇಶದ ಪ್ರಕಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷರಾಗಿ ಶಾಲೆಯ ಮುಖ್ಯ ಗುರುಗಳು ಬಸಯ್ಯ ಸಾಲಿಮಠಹಾಗೂ ಮುಖ್ಯ ಅತಿಥಿಗಳಾಗಿ ಪ್ರೌಢಶಾಲೆಯ

Read More »

ಪೋಷಕರಣೆ ನಡೆ ಅಂಗನವಾಡಿ ಕಡೆ ಕಾರ್ಯಕ್ರಮ

ಕೊಪ್ಪಳ:ತಾಲೂಕಿನ ಹಳೆ ಗೊಂಡಬಾಳ ಗ್ರಾಮದಲ್ಲಿ ಮಕ್ಕಳಿಗೆ ದಿನಕ್ಕೊಂದು ಕಾರ್ಯಕ್ರಮ ಪೋಷಕರಿಗೆ ತಿಂಗಳಿಗೊಂದು ಕಾರ್ಯಕ್ರಮ ಜರುಗಿಸಲಾಯಿತು, ಪೋಷಕರಣೆ ನಡೆ ಅಂಗನವಾಡಿ ಕಡೆ ಕಾರ್ಯಕ್ರಮದಲ್ಲಿ ಮಕ್ಕಳ ಚಿತ್ರೀಕರಣ ದೃಶ್ಯವನ್ನು ನೋಡಿ,ತಾಯಂದಿರು ಸಂತಸ ಪಟ್ಟರು,ಮಕ್ಕಳಂತೆ ತಾಯಂದಿರು ಮಕ್ಕಳ ಜೊತೆ

Read More »

ಭವಿಷ್ಯದ ಸಿದ್ಧತೆ ಇಂದಿನಿಂದಲೇ ಪ್ರಾರಂಭವಾಗಲಿ: ಡಾ.ನಿಶಾತ ಆರೀಫ್ ಹುಸ್ಸೇನಿ

ಕಲಬುರಗಿ:ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ಇಂದಿನಿಂದಲೇ ವ್ಯವಸ್ಥಿತ ಪರಿಶ್ರಮದ ಜೊತೆಗೆ ಅಗತ್ಯವಾದ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಖಾಜಾ ಬಂದಾನವಾಜ ವಿಶ್ವ ವಿದ್ಯಾಲಯದ ವಿಜ್ಞಾನ ನಿಕಾಯದ ಡೀನ ಡಾ. ನಿಶಾತ ಅರೀಫ್ ಹುಸ್ಸೇನಿ ಹೇಳಿದರು.ಅವರು ಬುಧವಾರ

Read More »

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಬಸವೇಶ್ವರ ವೃತ್ತದಿಂದ ತಹಸೀಲ್ದಾರ ಕಾರ್ಯಾಲಯದವರೆಗೆ ಕಾಲ್ನಡಿಗೆಯ ಮೂಲಕ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಮೂಲಕ ತೆರಳಿ ದಂಡಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಿ ನಂತರ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಎಐಟಿಯುಸಿ ಮುಖಂಡರು

Read More »

ಶಾಸಕ ಡಾ.ರಾಜಾ ವೆಂಕಟಪ್ಪ ನಾಯಕ ಅವರ 66 ನೇ ಜನ್ಮ ದಿನ ಆಚರಣೆ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಭಾ ಕ್ಷೇತ್ರದ ಶಾಸಕ ಡಾ.ರಾಜಾ ವೆಂಕಟಪ್ಪ ನಾಯಕ ಅವರ 66 ನೇ ವರ್ಷದ ಜನ್ಮ ದಿನದ ಪ್ರಯುಕ್ತ ತಾಲೂಕಿನ ದೇವರಗೋನಾಲ ಗ್ರಾಮದ ಶ್ರೀ ಹೆಯ್ಯಾಳ ಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Read More »

ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನಪದಕ ಪಡೆದ ಗ್ರಾಮೀಣ ಪ್ರತಿಭೆ

ಸತತ ಮತ್ತು ಕಠಿಣ ಪರಿಶ್ರಮ ಮಾಡಬೇಕು:ಬಾಬುಸಾಬ್: ಪಟುವಿಗೆ ಕಿವಿ ಮಾತು ಗಂಗಾವತಿ:- ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲೆಯ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಶಾಲೆ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ

Read More »

ಮತದಾರರ ಪಟ್ಟಿಯ ಜನಸಾಂದ್ರತೆ ಹಾಗೂ ಜೇಂಡರ್ ರೆಷಿಯೋ ಮಾಹಿತಿ ಪಡೆದ ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿಗಳ ಯಾದಗಿರಿ ರವರು ದಿನಾಂಕ 22-11-2023 ರ ಬುಧವಾರದಂದು ಮತಗಟ್ಟೆ ಸಂಖ್ಯೆ 123 ರಿಂದ 129 ರ ವರೆಗಿನ ಎಲ್ಲಾ ಮತಗಟ್ಟೆಯ ಅಧಿಕಾರಿಗಳನ್ನು ಕರೆಸಿ ಮತದಾರರ ನೋಂದಣಿ ವಿಷಯದಲ್ಲಿ ಪರಿಶೀಲಿಸಿದರು ಹಾಗೂ ಮತದಾರರ ಪಟ್ಟಿಯ

Read More »

ಹೋತಪೇಟ ಸರಕಾರಿ ಪ್ರೌಢಶಾಲೆಯಲ್ಲಿ ಇಂದು ಕಾನೂನು ಅರಿವು ಕಾರ್ಯಕ್ರಮ

ಯಾದಗಿರಿ:ಶಹಾಪುರ ತಾಲೂಕಿನ ಹೊತಪೇಟ ಸರಕಾರಿ ಪ್ರೌಢ ಶಾಲೆಯಲ್ಲಿ ಇಂದು ಕಾನೂನಿನ ಅರಿವು-ನೆರವು ಕಾರ್ಯಕ್ರಮ-ಫ್ಯಾನ್ ಇಂಡಿಯಾ ಕಾರ್ಯಕ್ರಮದ ಅಡಿಯಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ನಿಷೇಧದ ಬಗ್ಗೆ ಗ್ರಾಮ ಪಂಚಾಯಿತಿ ವತಿಯಿಂದ ಕಾನೂನಿನ ಅರಿವು

Read More »