ಯಾದಗಿರಿ ಜಿಲ್ಲೆಯ ಸುರಪುರ ವಿಧಾನಭಾ ಕ್ಷೇತ್ರದ ಶಾಸಕ ಡಾ.ರಾಜಾ ವೆಂಕಟಪ್ಪ ನಾಯಕ ಅವರ 66 ನೇ ವರ್ಷದ ಜನ್ಮ ದಿನದ ಪ್ರಯುಕ್ತ ತಾಲೂಕಿನ ದೇವರಗೋನಾಲ ಗ್ರಾಮದ ಶ್ರೀ ಹೆಯ್ಯಾಳ ಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಣೆ ಮಾಡಿದರು.ಜನ್ಮ ದಿನ ಹಬ್ಬದ ಕುರಿತು ಸಾಮಾಜಿಕ ಹೋರಾಟಗಾರ ವೆಂಕಟೇಶ ಬೇಟೆಗಾರ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಮುಖಂಡರಾದ ದೇವಿಂದ್ರಪ್ಪ ಚಿಕ್ಕನ್ನಳ್ಳಿ,ಮಲ್ಲಯ್ಯ ಕೋತಿಗುಡ್ಡ,ಈಶ್ವರ ಕಂಬಾರ,ಬಸವರಾಜ ಕೋತಿಗುಡ್ಡ,ತಿಮ್ಮಯ್ಯ ಚಿಕ್ಕನ್ನಳ್ಲಿ ಇತರರು ಉಪಸ್ಥಿತರಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್
