ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಬಸವೇಶ್ವರ ವೃತ್ತದಿಂದ ತಹಸೀಲ್ದಾರ ಕಾರ್ಯಾಲಯದವರೆಗೆ ಕಾಲ್ನಡಿಗೆಯ ಮೂಲಕ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆ ಮೂಲಕ ತೆರಳಿ ದಂಡಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಿ ನಂತರ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಎಐಟಿಯುಸಿ ಮುಖಂಡರು ಮಾತನಾಡಿದರು.
ವರದಿ ರಾಜಶೇಖರ ಮಾಲಿ ಪಾಟೀಲ್
