ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನ್ಯಾಯಬೆಲೆ ಅಂಗಡಿಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ

ಹನೂರು:ತಾಲೂಕು ವ್ಯಾಪ್ತಿಯ ಮಾರ್ಟಳ್ಳಿ ನ್ಯಾಯಬೆಲೆ ಅಂಗಡಿ ಸೇರಿದಂತೆ ಇನ್ನಿತರೆಡೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರಿಗೆ ನಿಗದಿತ ಸಮಯಕ್ಕೆ ಪಡಿತರ ನೀಡುತ್ತಿರುವ ಬಗ್ಗೆ ಮತ್ತು ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಪಡಿತರ ಹಣದ ವಿವರವನ್ನು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡರು ಸರ್ಕಾರದಿಂದ ಬರುವ ಸೌಲತ್ತನ್ನು ಸಾರ್ವಜನಿಕರು ನಿಗದಿತ ಸಮಯಕ್ಕೆ ಪಡೆಯಲು ಇಲ್ಲಿನ ನ್ಯಾಯಬೆಲೆ ಅಂಗಡಿಯವರು ಸಕಾಲದಲ್ಲಿ ನೀಡಬೇಕು ಜೊತೆಗೆ ಪಡಿತರ ನೀಡುವ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷ ಬರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಪ್ರತಿ ಫಲಾನುಭವಿಗೆ ನೀಡುವ ಸರ್ಕಾರದ ಪಡಿತರಹಣ ಖಾತೆಗಳಿಗೆ ಜಮಾ ಆಗುತ್ತಿದೆ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗುತ್ತಿದೆ ಎಂಬುದನ್ನು ಸೂಕ್ತವಾಗಿ ಇಲ್ಲಿನ ನಿವಾಸಿಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು ನಂತರ ಹೊಸ ಪಡಿತರ ಚೀಟಿ ಹಾಗೂ ತಿದ್ದುಪಡಿಯ ಬಗ್ಗೆಯೂ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಪಡಿತರ ಪಡೆಯಲು ಬಂದಿದ್ದ ಮಹಿಳೆಯರು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರುಗಳು ಇನ್ನಿತರರು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ