ನಮ್ಮ ಗದಗ ಜಿಲ್ಲೆಯ ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ಮುಖ್ಯ ವ್ಯವಸ್ಥಾಪಕರಾದ ಬಸವರಾಜ ಸೋರಟುರ ಇವರು ಕಳೆದ 5 ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿದ್ದು ಇವರಿಗೆ ಇಂದು ಜನ್ಮದಿನದ ಪ್ರಯುಕ್ತ ಶಾಸಕರಾದ ಸನ್ಮಾನ್ಯ ಶ್ರೀ ಹೆಚ್.ಕೆ.ಪಾಟೀಲ್ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀ ಸಿದ್ದು ಪಾಟೀಲ್ ಮತ್ತು ನಾರಾಯಣಸಾ ಬಾಕಳೆ ಉಪಸ್ಥಿತರಿದ್ದರು.
ವರದಿ-ಸದಾಶಿವ ಭೀ ಮುಡೆಮ್ಮನವರ
